LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

*ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೆಟ್ ವಿತರಣೆ*

ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಪೊಲೀಸ್ ಇಲಾಖೆಗೆ 343 ಬ್ಯಾರಿಕೆ ವಿತರಣೆ ಮಾಡಲಾಯಿತು.
 ಬೆಳಗಾವಿ ಮಹಾಪೌರರಾದ ಪ್ರೀತಿ ಕಾಮಕರ ಉಪಮಹಾಪೌರ್ ಹನುಮಂತ ಕೊಂಗಾಲಿ ಅವರು ಬ್ಯಾರಿಕೆಟ ಗಳನ್ನು ಡಿಸಿಪಿ ಎನ ವಿ ಬರಮಣಿ ಅವರಿಗೆ ಹಸ್ತಾಂತರಿಸಿದರು 

ಮಹಾಪೌರ ಪ್ರೀತಿ ಕಾಮಕರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಪೊಲೀಸ್ ಇಲಾಖೆಗೆ 343 ಬಾರಿಕೆರೆಗಳನ್ನುವಿತ್ತರಿಸಲಾಗಿದೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ ಅಂತ ತಿಳಿಸಿದರು ಉಪ ಮೇಯರ್ ಹನುಮಂತ ಕೊಂಗಾಲಿ ಬ್ಯಾರಿಕೆಟಗಳ ಮೇಲೆ ಮಹಾನಗರ ಪಾಲಿಕೆ ವತಿಯಿಂದ ಜಾಗೃತಿ ಅಭಿಯಾನದ ಫಲಕಗಳನ್ನು ಅಳವಡಿಸಲಾಗಿದ್ದು  ಸ್ವಚ್ಛ ಭಾರತ ಹಾಗೂ ಹೆಲ್ಮೆಟ್ ಜಾಗೃತಿ ಅಭಿನಯದ ಜಾಗೃತಿ ಅಭಿಯಾನ ಮಾಹಿತಿ ನೀಡಲಾಗಿದೆ ಬ್ಯಾರಿಕೆಟ್ಗಳನ್ನು ಸ್ವೀಕರಿಸಿ ಮಾತನಾಡಿದ ಡಿಸಿಪಿ ಎನ್ ವಿ ಬರಮಣಿ ಪೊಲೀಸ್ ಇಲಾಖೆಗೆ ಈ ಬ್ಯಾರಿಕೆಟ

 ಅನೇಕ ಕಾರ್ಯಕ್ರಮಗಳಿಗೆ ಸಹಾಯವಾಗಲಿದೆ ಬೆಳಗಾವಿ ನಗರ ವಿಸ್ತರಣೆಗೊಂಡಿರುವ ಹಾಗೂ ಜನದಟಣೆಯ ಇಂದ ಕೂಡಿದ್ದು ಸಂಚಾರ ನಿಯಂತ್ರಣ ಹಾಗೂ ಅನೇಕ ಪ್ರತಿಭಟನೆ ಹಾಗೂ ಜನ ನಿಯಂತ್ರಣ ಸಲುವಾಗಿ ಬ್ಯಾರೆಕೆಟ್ ಗಳು ಉಪಯೋಗ ಆಗಲಿವೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಅವರಿಗೆ ಧನ್ಯವಾದಗಳುನು ತಿಳಿಸಿದರು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರ ಪ್ರೀತಿ ಕಾಮಕರ, ಉಪಹಾಪೌರ ಹನುಮಂತ ಕೊಂಗಾಲಿ, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೇಯಸ್ ನಕಾಡಿ, ಮಾಧವಿ ರಾಗೂಚೆ, ಆನಂದ್ ಚವಾಣ್ ಮತ್ತು ಶ್ರೀಶೈಲ್ ಕಾಂಬ್ಳೆ, ಡಿಸಿಪಿ ಎನ ವಿ ಬರಮಣಿ, ಮಹಾನಗರ ಪಾಲಿಕೆಯ ಅಭಿವೃದ್ಧಿ ಉಪಯುಕ್ತರಾದ ಲಕ್ಷ್ಮಿ ನಿಪ್ಪಾಣಿಕರ, ಸಿಪಿಐ ಕಾಳಿ ಮಿರ್ಚಿ, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ MDR ಶುಲ್ಕ; ಅಕ್ಟೋಬರ್ 15ರಿಂದ ಹೊಸ ನಿಯಮ**ಖಾನಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ; ರೈತರ ಸಂಪೂರ್ಣ ಸಾಲಮನ್ನಾ ಹಾಗೂ ಕೃತಕ ಮಳೆಯ ಬೇಡಿಕೆ ತಹಶೀಲ್ದಾರ್‌ಗೆ ರೈತರ ಮನವಿ; ಬೆಳೆ ನಷ್ಟದ ಪಂಚನಾಮೆ ನಡೆಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯ**ಕಂಗ್ರಾಳಿ ಬಿಕೆಯ ಕಸದ ಬ್ಲ್ಯಾಕ್ ಸ್ಪಾಟ್ ತೆರವು; ಅಮಿತ್ ಸುತಾರ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಸ ಹಾಕುವವರಿಗೆ ₹500 ದಂಡ; ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ**ಅಲತಗಾ ಕ್ರಾಸ್ ಬಳಿ ಬೇಕರಿಗೆ ಬೆಂಕಿ; ₹12 ಲಕ್ಷ ನಷ್ಟ, ಮಲಗೌಡ ಪಾಟೀಲ ಭೇಟಿ**ಚವ್ಹಾಟಗಲ್ಲಿಯ ಫ್ರಿಡ್ಜ್ ಸ್ಫೋಟದ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ*ನಗರ ಪಂಚಾಯಿತಿಯ ನಿರ್ಲಕ್ಷ್ಯ ಆಡಳಿತದ ವಿರುದ್ಧ ವಿವೇಕ ಗಿರಿ ಅವರ ಎಲ್ಗಾರ್; ಸೆಪ್ಟೆಂಬರ್ 16 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ.*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ*