LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

*ಆಗಸ್ಟ್ 7ರಂದು ಬೆಳಗಾವಿ ಬಿಸಿಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ*

ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI) ನೂತನ ಅಧ್ಯಕ್ಷರು ಹಾಗೂ 2026-27ನೇ ಸಾಲಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಆಗಸ್ಟ್ 7, ಶುಕ್ರವಾರ ಸಂಜೆ 7 ಗಂಟೆಗೆ ಉದ್ಯಮಬಾಗದ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಸ್ವಪ್ನಿಲ್ ಶಾ ಅವರು ಚೆಂಬರ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಉದಯ ಜೋಶಿ ಹಿರಿಯ ಉಪಾಧ್ಯಕ್ಷರಾಗಿ, ರಾಜೇಂದ್ರ ಮುತಗೆಕರ್ ದ್ವಿತೀಯ ಉಪಾಧ್ಯಕ್ಷರಾಗಿ, ಮನೋಜಕುಮಾರ್ ಎನ್. ಮತ್ತಿಕೊಪ್ಪ ಗೌರವ ಕಾರ್ಯದರ್ಶಿಯಾಗಿ, ವಿನಿತ್ ಹರಕುಣಿ ಜಂಟಿ ಗೌರವ ಕಾರ್ಯದರ್ಶಿಯಾಗಿ ಹಾಗೂ ರಮೇಶ್ ಲದ್ದಡ್ ಖಜಾಂಚಿಯಾಗಿ ಪದಗ್ರಹಣ ಮಾಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಭಾಗವಹಿಸಲಿದ್ದು, ಗೋವಾ ಚೆಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷೆ ಪ್ರತಿಭಾ ಧೋಂಡ್ ಅವರು ಗೌರವ ಅತಿಥಿಯಾಗಿ ಉಪಸ್ಥಿತರಿರುವರು.

2026-27ರ ಆಡಳಿತ ಮಂಡಳಿ ಸದಸ್ಯರು
ಸಂಜೀವ್ ಕತ್ತಿಶೆಟ್ಟಿ, ರೋಹಿತ್ ಎಸ್. ಕಪಾಡಿಯಾ, ವಿಕ್ರಂ ಜೈನ್, ಪ್ರಶಾಂತ್ ಕಳ್ಳಿಮನಿ, ಅಪ್ಪಾಸಾಹೇಬ್ ಗುರವ್, ಸಂಜಯ್ ಪೋದ್ದಾರ್, ವಿಜಯ್ ದರಗಶೆಟ್ಟಿ, ಸಚಿನ್ ಹಂಗಿರ್ಗೇಕರ್, ವೈಭವ್ ವೆರ್ಣೇಕರ, ಎಂ.ಕೆ. ಹೆಗಡೆ, ನಿತಿನ್ ಪೊರ್ವಾಲ್, ಸುಧೀರ್ ಡಿ. ಚೌಗುಲೆ, ಸಚಿನ್ ಸಬ್ನಿಸ್, ಸತೀಶ್ ಕುಲಕರ್ಣಿ, ರಾಜೇಶ್ ಮುಚಂಡಿಕರ್, ಅಶೋಕ್ ಕೋಳಿ, ಆನಂದ ದೇಸಾಯಿ, ಸಂದೀಪ್ ಬಾಗೇವಾಡಿ ಹಾಗೂ ದಯಾನಂದ ನೇತಲ್ಕರ್, ಬಸವರಾಜ್ ರಾಂಪುರೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಧಿಕಾರ ಪದಗ್ರಹಣ ಮಾಡುವರು. 

 ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ತಂಡವನ್ನು ಆಶೀರ್ವದಿಸುವಂತೆ  ಉದ್ಯಮಿಗಳು, ವ್ಯಾಪಾರಸ್ಥರು, ಚೆಂಬರ್ ಸದಸ್ಯರು ಹಾಗೂ ಅಭಿಮಾನಿಗಳಲ್ಲಿ  ನಿರ್ಗಮಿತ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಹಾಗೂ ಗೌರವ ಕಾರ್ಯದರ್ಶಿ ಸತೀಶ್ ಕುಲಕರ್ಣಿ ಅವರು ಮನವಿ ಮಾಡಿದ್ದಾರೆ.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ MDR ಶುಲ್ಕ; ಅಕ್ಟೋಬರ್ 15ರಿಂದ ಹೊಸ ನಿಯಮ**ಖಾನಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ; ರೈತರ ಸಂಪೂರ್ಣ ಸಾಲಮನ್ನಾ ಹಾಗೂ ಕೃತಕ ಮಳೆಯ ಬೇಡಿಕೆ ತಹಶೀಲ್ದಾರ್‌ಗೆ ರೈತರ ಮನವಿ; ಬೆಳೆ ನಷ್ಟದ ಪಂಚನಾಮೆ ನಡೆಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯ**ಕಂಗ್ರಾಳಿ ಬಿಕೆಯ ಕಸದ ಬ್ಲ್ಯಾಕ್ ಸ್ಪಾಟ್ ತೆರವು; ಅಮಿತ್ ಸುತಾರ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಸ ಹಾಕುವವರಿಗೆ ₹500 ದಂಡ; ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ**ಅಲತಗಾ ಕ್ರಾಸ್ ಬಳಿ ಬೇಕರಿಗೆ ಬೆಂಕಿ; ₹12 ಲಕ್ಷ ನಷ್ಟ, ಮಲಗೌಡ ಪಾಟೀಲ ಭೇಟಿ**ಚವ್ಹಾಟಗಲ್ಲಿಯ ಫ್ರಿಡ್ಜ್ ಸ್ಫೋಟದ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ*ನಗರ ಪಂಚಾಯಿತಿಯ ನಿರ್ಲಕ್ಷ್ಯ ಆಡಳಿತದ ವಿರುದ್ಧ ವಿವೇಕ ಗಿರಿ ಅವರ ಎಲ್ಗಾರ್; ಸೆಪ್ಟೆಂಬರ್ 16 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ.*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ*